ಕಲೋತ್ಸವ: ಧೃತಿ ಶರ್ಮಾ ಎ ಗ್ರೇಡ್‍ನೊಂದಿಗೆ ಪ್ರಥಮ
0
ಅಕ್ಟೋಬರ್ 28, 2026
ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಪ್ರಸ್ತುತ ನಡೆಯುತ್ತಿರುವ ಕುಂಬಳೆ ಉಪಜಿಲ್ಲಾ ಮಟ್ಟದ ಕೇರಳ ಶಾಲಾ ಕಲೋತ್ಸವದ ಹೈಸ್ಕೂಲ್ ವಿಭಾಗದ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಮುಳ್ಳೇರಿಯ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಹತ್ತನೇ ತರಗತಿಯ ವಿದ್ಯಾರ್ಥಿನಿ ಧೃತಿ ಶರ್ಮಾ ಎ ಗ್ರೇಡ್‍ನೊಂದಿಗೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Tags

.jpg)
