ನವದೆಹಲಿ: 'ಕಾಕ್ರೋಚ್ ಜನತಾ ಪಾರ್ಟಿ'ಯ 'ಲೆಹರಾ ದೋ ತಿರಂಗ' ಪ್ರತಿಭಟನೆಗೆ ಸಂಬಂಧಿಸಿ AISA ಅಧ್ಯಕ್ಷೆ ನೇಹಾ ಬೋರಾ ಅವರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೇಹಾ ಬೋರಾ ಅವರನ್ನು 'ಅಜ್ಞಾತ ಸ್ಥಳ'ಕ್ಕೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಕಾಕ್ರೋಚ್ ಜನತಾ ಪಾರ್ಟಿ' (CJP)ಯ ತಿರಂಗ ಯಾತ್ರೆಗೂ ಮುನ್ನಸಂಘಟನೆಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದಿಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದರು.
ಇದರ ಬೆನ್ನಲ್ಲೆ ನೇಹಾ ಬೋರಾ ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.


