ಕುಂಬಳೆ: ಕುಂಬಳೆ ಪೇಟೆಯಲ್ಲಿ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಕುಂಬಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಇಜ್ಜಿಲಂಗೋಡು ಕಳತ್ತೂರು ನಿವಾಸಿ ಚನಿಯಪ್ಪ ಪೂಜಾರಿ ಎಂಬವರ ಪತ್ನಿ ಲಕ್ಷ್ಮಿ(69) ಆಮೃತಪಟ್ಟಿದ್ದಾರೆ.
ಆಗಸ್ಟ್ 14 ರಂದು ಕುಂಬಳೆಯಲ್ಲಿ ಲಕ್ಷ್ಮಿ ಅವರಿಗೆ ಕಾರು ಡಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಮಂಗಳೂರು ಆಸ್ಪತ್ರೆಯಲ್ಲಿ ತಜ್ಞ ಚಿಕಿತ್ಸೆ ನಂತರ ಕುಂಬಳೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.


