HEALTH TIPS

ತಮಿಳುನಾಡಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ತಮಿಳುನಾಡಿನಾದ್ಯಂತ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆಗಳನ್ನು ನಡೆಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರ್‌ಎಸ್‌ಎಸ್‌) ಅನುಮತಿ ನೀಡುವಂತೆ ಪೊಲೀಸರಿಗೆ ಮದ್ರಾಸ್‌ ಹೈಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ.


ಮೆರವಣಿಗೆ ಮತ್ತು ರಾಜ್ಯದ 128 ಕಡೆ ಸಭೆಗಳನ್ನು ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದನ್ನು ಪ್ರಶ್ನಿಸಿ, ಆರ್‌ಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ವಿ. ಜಗದೀಶನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ವಿ. ಲಕ್ಷ್ಮೀನಾರಾಯಣನ್‌, ಅಕ್ಟೋಬರ್ 25 ಮತ್ತು ನವೆಂಬರ್‌ 1ರಂದು ಅನುಮತಿ ನೀಡುವಂತೆ ನಿರ್ದೇಶಿಸಿದ್ದಾರೆ.

ಈ ಹಿಂದೆ ರೂಪಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದಾಗಿ ಸಂಘಟಕರು ಭರವಸೆ ನೀಡಿದ್ದಾರೆ.


BREAKING: Madras High Court permits RSS route marches across 128 locations in Tamil Nadu on October 25 and November 1. Justice V Lakshminarayanan criticises Tamil Nadu Police for repeatedly denying permission on grounds already rejected by courts.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries