HEALTH TIPS

ಕಾಸರಗೋಡಿನಲ್ಲಿ ಇಂದು ಬಿಜೆಪಿ ಪ್ರತಿಭಟನಾ ಜನಸಭೆ

ಕಾಸರಗೋಡು: ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ನೇತೃತ್ವದ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಸಮಾಜದಲ್ಲಿ ಅರಾಜಕತೆ ಸೃಷ್ಟಿಸಲು ಐಕ್ಯರಂಗ ಹಾಗೂ ಎಡರಂಗಗಳ ಒಕ್ಕೂಟ ನಡೆಸುತ್ತಿರುವ  ಪ್ರಯತ್ನದ ವಿರುದ್ಧ ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನಾ ಜನಸಭೆ ಅ. 14ರಂದು ಕಾಸರಗೋಡಿನಲ್ಲಿ ಜರುಗಲಿದೆ.   

ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ಕರಂದಕ್ಕಾಡಿನಿಂದ ಹೊಸ ಬಸ್ ನಿಲ್ದಾಣ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುವುದು. ಬಿಜೆಪಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್ ಪ್ರತಿಭಟನೆ ಉದ್ಘಾಟಿಸುವರು. ಬಿಜೆಪಿ ಹಿರಿಯ ಮುಖಂಡರು ಸಮಾರಂಭದಲ್ಲಿ ಪಾಲ್ಗೊಳ್ಳುವರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries