HEALTH TIPS

ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಶಾರದಾ ಪೂಜೆ

ಸಮರಸ ಚಿತ್ರಸುದ್ದಿ: ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ವಿದ್ಯಾದಶಮಿಯ ಶುಭ ಸಂದರ್ಭದಲ್ಲಿ ಶಾರದಾ ಪೂಜೆ ಹಾಗೂ ವಾಹನ ಪೂಜೆಯನ್ನು ನೆರವೇರಿಸಲಾಯಿತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಆಡಳಿತ ಸೇವಾ ಸಮಿತಿಯ ಪದಾಧಿಕಾರಿಗಳು, ರಕ್ಷಕ-ಶಿಕ್ಷಕ ವೃಂದ ಹಾಗೂ ಅಧ್ಯಾಪಕರು ಭಾಗವಹಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries