HEALTH TIPS

ಕುಂಬಳೆ ಉಪಜಿಲ್ಲಾ ಶಾಲಾ ಕ್ರೀಡಾಕೂಟ ಇಂದಿನಿಂದ

ಕುಂಬಳೆ: ಕುಂಬಳೆ ಉಪಜಿಲ್ಲಾ ಕ್ರೀಡಾ ಕೂಟ ಇಂದಿನಿಂದ ಅ. 9ರ ತನಕ ಕುಂಬಳೆ ಸರ್ಕಾರಿ ಶಾಲೆಯಲ್ಲಿ ನಡೆಯಲಿದೆ. ಈ ಸಂಬಂಧ ಅಗತ್ಯದ ಎಲ್ಲಾ ಸಿದ್ಧತೆಗಳು ನಡೆಸಲಾಗಿದೆ.  ಇದರಲ್ಲಿ  ನೂರಾರು ಮಕ್ಕಳು ಭಾಗವಹಿ ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ. ಇದರ ಯಶಸ್ವಿಗಾಗಿ ವಿಶೇಷ ಸಂಘಾಟಕ ಸಮಿತಿಗೆ ರೂಪು ನೀಡಲಾಗಿದ್ದು, ಅದರ ನೇತೃತ್ವದಲ್ಲಿ  ಎಲ್ಲಾ ಸಿದ್ಧತೆಗಳು ಪೂರ್ಣಗೊಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries