ಸಮರಸ ಚಿತ್ರಸುದ್ದಿ: ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತ ಮುಗಿಸಿ ಮಥುರಾ ಶ್ರೀ ಕೃಷ್ಣದೇವರ ದರ್ಶನ ಮಾಡಿದರು. ಶ್ರೀಕೃಷ್ಣ ಜನ್ಮಭೂಮಿ ನ್ಯಾಸ ಟ್ರಸ್ಟ್ ನ ಕಾರ್ಯದರ್ಶಿ ಕಪಿಲ್ ಶರ್ಮ ಮತ್ತು ಸುಪ್ರೀಂ ಕೋರ್ಟ್ ನ್ಯಾಯವಾದಿ ಎ.ವಿ.ಎಸ್.ಕಡ್ಯನ್ ಜೊತೆಗಿದ್ದರು.

.jpeg)
