HEALTH TIPS

ನವರಾತ್ರಿ: ವಿದ್ಯಾರಂಭ ಕಾರ್ಯಕ್ರಮ

ಸಮರಸ ಚಿತ್ರಸುದ್ದಿ

ಕಾಸರಗೋಡು: ವಿಜಯದಶಮಿಯ ಅಂಗವಾಗಿ ಕಾಸರಗೋಡಿನ ಅಣಂಗೂರು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಬುಧವಾರ ವಿದ್ಯಾರಂಭ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಕ್ಕಳು ಅಕ್ಷರಾಭ್ಯಾಸದ ಮೂಲಕ ವಿದ್ಯಾಭ್ಯಾಸಕ್ಕೆ ಶುಭಾರಂಭ ಮಾಡಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries