ಬದಿಯಡ್ಕ: ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ದೇವಸ್ಥಾನ ತುಂಬಿಸುವ ಕದಿರು ಕಟ್ಟುವ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.
ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ರಾಮಕೃಷ್ಣ ಮಯ್ಯ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ದೇವಸ್ಥಾನದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಭಕ್ತಾದಿಗಳು ಭಾಗವಹಿಸಿದರು.
.......................................................................................................................................................................
ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ
ಬದಿಯಡ್ಕ: ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ನಡೆಯಿತು. ಕ್ಷೇತ್ರದ ತಂತ್ರಿವರ್ಯರಾದ ವಾಸುದೇವ ಅಸ್ರ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಾರ್ಯಕ್ರಮವನ್ನು ನೆರವೇರಿಸಿದರು.

.jpg)
.jpg)
