HEALTH TIPS

ಮಣಿಪುರ: ಕುಕಿ ಸಮುದಾಯದ ಸದಸ್ಯರಿಗೆ ಸೇರಿದ್ದ ಮನೆಗಳಿಗೆ ಬೆಂಕಿ

ಇಂಫಾಲ (PTI): ಕುಕಿ ಸಮುದಾಯದ ಸದಸ್ಯರಿಗೆ ಸೇರಿದ್ದ ಪಾಳುಬಿದ್ದ ಹಲವು ಮನೆಗಳಿಗೆ ಶಂಕಿತ ಬಂಡುಕೋರರು ಬುಧವಾರ ಬೆಂಕಿ ಹಚ್ಚಿರುವ ಘಟನೆ ಮಣಿಪುರದ ಕಾಂಗ್ಪೋಕಿ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮರ‌ದಿಂದ ನಿರ್ಮಿಸಲಾಗಿದ್ದ ಈ ಮನೆಗಳಿಗೆ ಬೆಂಕಿ ಹಚ್ಚುವ ಮೊದಲು ಹಲವು ಸುತ್ತು ಗಾಳಿಯಲ್ಲಿ ಗುಂಡು ಹಾರಿಸ‌ಲಾಯಿತು ಎಂದು ಹೇಳಿದ್ದಾರೆ.

ಕನಿಷ್ಠ ಮೂರು ಮನೆಗಳು ನಾಶವಾಗಿವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಸಾವು-ನೋವು ವರದಿಯಾಗಿಲ್ಲ ಮತ್ತು ಕೃತ್ಯ ಎಸಗಿದವರು ಯಾರು ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries