HEALTH TIPS

ಇಂದು ಇಡಿಯಡ್ಕದಲ್ಲಿ ‘ಯಕ್ಷಗಾನ ತಾಳಮದ್ದಳೆ’

ಪೆರ್ಲ: ಪೆರ್ಲ ಸಮೀಪದ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಆಚರಣೆಯ ಅಂಗವಾಗಿ ಅಕ್ಟೋಬರ್ 19ರಂದು ಸಂಜೆ 4 ಗಂಟೆಗೆ ‘ಸಮರ ಸೌಗಂಧಿಕಾ’ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.

ದೇವಸ್ಥಾನದ ಸಭಾಂಗಣದಲ್ಲಿ ಹಿರಿಯ ಭಾಗವತ ಸತೀಶ್ ಪುಣಿಂಚಿತ್ತಾಯ ಅವರ ನೇತೃತ್ವದಲ್ಲಿ ಯಕ್ಷಾಂತರಂಗ ಪೆರ್ಲ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries