HEALTH TIPS

ರಂಗಸಿರಿಯ ವತಿಯಿಂದ ಬೆಂಗಳೂರಿನಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ. 31ರಂದು ‘ಮಹಿಷಮರ್ದಿನಿ’ ಯಕ್ಷಗಾನ ಪ್ರಸಂಗ

ಬದಿಯಡ್ಕ: ಬದಿಯಡ್ಕ ಕೇಂದ್ರವಾಗಿಟ್ಟುಕೊಂಡು ಕಳೆದ 16 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ವತಿಯಿಂದ ಅಕ್ಟೋಬರ್ 31ರಂದು ಸಂಜೆ 6.30ಕ್ಕೆ ಬೆಂಗಳೂರಿನ ಚಿಕ್ಕನಾಯಕನಹಳ್ಳಿಯ ಡಿಎಸ್‌ಆರ್ ಹೈಲ್ಯಾಂಡ್ ಗ್ರೀನ್ಸ್‌ನಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಈ ಯಕ್ಷಗಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ‘ಮಹಿಷಮರ್ದಿನಿ’ ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries