HEALTH TIPS

ಕರ್ನಾಟಕದ ಮಾಜಿ ಸಚಿವ ಎಚ್.ಡಿ.ರೇವಣ್ಣ ಕಾಸರಗೋಡು ಜಗದಂಬಾದೇವಿ ಕ್ಷೇತ್ರ ಭೇಟಿ ಕಾಸರಗೋಡು: ನವರಾತ್ರಿ ಮಹೋತ್ಸವ ನಡೆಯುತ್ತಿರುವ ಕಾಸರಗೋಡು ಪಿಲಿಕುಂಜೆ ಶ್ರೀ ಜಗದಂಬಾ ದೇವಿ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್‍ಡಿ ರೇವಣ್ಣ ಬುಧವಾರ ಭೇಟಿ ನೀಡಿದರು. ದೇವಸ್ಥಾನ ಸಮಿತಿ ಪದಾಧಿಕಾರಿಗಳು ಎಚ್.ಡಿ ರೇವಣ್ಣ ಅವರನ್ನು ದೇವಸ್ತಾನಕ್ಕೆ ಬರಮಡಿಕೊಂಡರು. ಈ ಸಂದರ್ಭ ಶ್ರೀ ಜಗದಂಬಾ ದೇವಿಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕಾಣಿಕೆ ಸಮರ್ಪಿಸಿದರು.

ಕಾಸರಗೋಡು: ನವರಾತ್ರಿ ಮಹೋತ್ಸವ ನಡೆಯುತ್ತಿರುವ ಕಾಸರಗೋಡಿನ ಪಿಲಿಕುಂಜೆ ಶ್ರೀ ಜಗದಂಬಾ ದೇವಿ ದೇವಸ್ಥಾನಕ್ಕೆ ಕರ್ನಾಟಕದ ಮಾಜಿ ಸಚಿವ ಎಚ್.ಡಿ. ರೇವಣ್ಣ ಬುಧವಾರ ಭೇಟಿ ನೀಡಿದರು.

ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಎಚ್.ಡಿ. ರೇವಣ್ಣ ಅವರು ಶ್ರೀ ಜಗದಂಬಾ ದೇವಿಗೆ ಕಾಣಿಕೆ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries