ಸಮರಸ ಚಿತ್ರಸುದ್ದಿ: ಬದಿಯಡ್ಕ: ನವರಾತ್ರಿ ಮಹೋತ್ಸವದ ಅಂಗವಾಗಿ ಶ್ರೀ ಎಡನೀರು ಮಠದಲ್ಲಿ ವಾಹನ ಪೂಜೆ ನೆರವೇರಿಸಲಾಯಿತು. ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಮಠದ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.
0
samarasasudhi
ಅಕ್ಟೋಬರ್ 19, 2026