HEALTH TIPS

ನಾನಾ ಪಾಟೇಕರ್ ನಿಧನಕ್ಕೇನು ಕಾರಣ? ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?

ಪಣಜಿ: ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ನಿಧನರಾದ ನಟ ನಾನಾ ಪಾಟೇಕರ್ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಸಾವಿಗೆ ಕಾರಣವೇನು ಎಂಬುದು ಬಹಿರಂಗವಾಗಿದೆ.


ದೇಶಕಂಡ ಶ್ರೇಷ್ಠ ನಟದಲ್ಲಿ ಒಬ್ಬರೆನಿಸಿರುವ ನಾನಾ, ತಮ್ಮ ಮನೆಯಲ್ಲಿ ಅಕ್ಟೋಬರ್ 8ರಂದು ಪ್ರಜ್ಞಾಹೀನ ರಾಗಿ ಬಿದ್ದಿದ್ದರು. 

ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ನಿಧನರಾಗಿದ್ದಾರೆ ಎಂದು ದೋನಾ ಪೌಲಾದ ಮಣಿಪಾಲ್‌ ಆಸ್ಪತ್ರೆಯ ಆಂಕಾಲಜಿ ವಿಭಾದ ಮುಖ್ಯಸ್ಥ ಡಾ. ಶೇಖರ್‌ ಸಲ್ಕರ್‌ ತಿಳಿಸಿದ್ದರು.

ಬಳಿಕ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜಿಎಂಸಿಎಚ್) ಕೊಂಡೊಯ್ಯಲಾಗಿತ್ತು. ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು.

ಪುಣೆ ಜಿಲ್ಲೆಯ ದೋಂಜೆ ಗ್ರಾಮದಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಾನಾ ಅಂತ್ಯಕ್ರಿಯೆ ನೆರವೇರಿದೆ.

ಹೃದಯಾಘಾತ:

ನಾನಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬುದನ್ನು ಮರಣೋತ್ತರ ಪರೀಕ್ಷಾ ವರದಿ ದೃಢಪಡಿಸಿದೆ.

75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಇದರಿಂದ ರಕ್ತ ಸಂಚಾರಕ್ಕೆ ತಡೆಯುಂಟಾಗಿ ಹೃದಯಾಘಾತವಾಗಿದೆ ಎಂದು ಜಿಎಂಸಿಎಚ್ ವೈದ್ಯರು ಭಾನುವಾರ ತಿಳಿಸಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries