HEALTH TIPS

ಗಮನಕ್ಕೆ ಬಾರದೆ ಬ್ಯಾಂಕ್ ಖಾತೆಯಿಂದ ₹1.33 ಲಕ್ಷ ನಗದು ಡ್ರಾ: ನಗರ ಠಾಣೆಯಲ್ಲಿ ದೂರು ದಾಖಲು

ಕಾಸರಗೋಡು: ತನ್ನ ಗಮನಕ್ಕೆ ಬಾರದೆ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ಹಣವನ್ನು ಹಿಂಪಡೆದು ವಂಚಿಸಿರುವ ಬಗ್ಗೆ ಕಾಸರಗೋಡು ಬೀರಂತಬೈಲ್ ನಿವಾಸಿ ಸತೀಶ್ ಕುಮಾರ್ ನೀಡಿದ ದೂರಿನನ್ವಯ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತನ್ನ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ ₹1,33,300 ಮೊತ್ತವನ್ನು ಸೆಪ್ಟೆಂಬರ್ 4 ರಿಂದ 8ರ ನಡುವಿನ ಅವಧಿಯಲ್ಲಿ ಎಗರಿಸಲಾಗಿದೆ ಎಂದು ಸತೀಶ್ ಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ. ಹಣ ಡ್ರಾ ಆಗಿರುವ ಕುರಿತು ಮಾಹಿತಿ ಕಲೆಹಾಕಲು ಪೊಲೀಸರು ಸೈಬರ್ ಸೆಲ್ ನೆರವಿನೊಂದಿಗೆ ತನಿಖೆ ತೀವ್ರಗೊಳಿಸಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries