HEALTH TIPS

'ನಮ್ಮ ಮಕ್ಕಳ ಜವಾಬ್ದಾರಿ': ಇಂದಿನಿಂದ ಪೆರ್ಲ ಶಾಲೆಯಲ್ಲಿ 'ಸ್ಮಾರ್ಟ್-40' ಶಿಬಿರ

ಪೆರ್ಲ: ಕೇರಳ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಾಸರಗೋಡು ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕದ ವತಿಯಿಂದ ಹಮ್ಮಿಕೊಂಡಿರುವ 'ನಮ್ಮ ಮಕ್ಕಳ ಜವಾಬ್ದಾರಿ' (Our Responsibility to Children - ORC) ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮದಡಿ 'ಸ್ಮಾರ್ಟ್-40' ಶಿಬಿರವು ನವೆಂಬರ್ 19 ರಿಂದ 21 ರವರೆಗೆ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಮಕ್ಕಳ ಸುರಕ್ಷತೆ, ಆರೋಗ್ಯ, ಆತ್ಮವಿಶ್ವಾಸ, ಏಕಾಗ್ರತೆ, ಉತ್ತಮ ನಡವಳಿಕೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಹಾಗೂ ತಿಳುವಳಿಕೆ ನೀಡುವುದು ಈ ಶಿಬಿರದ ಪ್ರಮುಖ ಉದ್ದೇಶವಾಗಿದೆ. ಶಾಲೆಯ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries