ಮಂಜೇಶ್ವರ: ಇತ್ತೀಚೆಗೆ ಮೀಯಪದವಿನಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾಮಟ್ಟದ ಶಾಲಾ ಕಲೋತ್ಸವದ ಅರೇಬಿಕ್ ವಿಭಾಗದಲ್ಲಿ ಬಾಕ್ರಬೈಲ್ ಶಾಲೆಯು ಸತತ 7ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (PTA) ಹಾಗೂ ಆಡಳಿತ ಮಂಡಳಿಯ ಪ್ರಬಂಧಕರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

.jpg)
