HEALTH TIPS

ನಿಷೇಧಿತ ತಂಬಾಕು ಉತ್ಪನ್ನ ವಶ; ಪೂಚ್ಚಕ್ಕಾಡಿನ ವ್ಯಾಪಾರಿ ಬಂಧನ

ಕಾಸರಗೋಡು: ನಿಷೇಧಿತ ತಂಬಾಕು ಉತ್ಪನ್ನಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಳ್ಳಿಕೆರೆ ಸಮೀಪದ ಪೂಚ್ಚಕ್ಕಾಡ್ ಕಂಡತ್ತಿಲ್ ಹೌಸ್ ನಿವಾಸಿ ಹಾಗೂ ವ್ಯಾಪಾರಿ ಕೆ. ಅಬ್ದುಲ್ ಅಜೀಜ್ (46) ಎಂಬಾತನನ್ನು ಬೇಕಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೇಕಲ ಎಸ್‌ಐ ಯು. ರೋಷಿತ್ ನೇತೃತ್ವದ ಪೊಲೀಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯ ವಶದಲ್ಲಿದ್ದ 657 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂಗಡಿಯ ಮುಂಭಾಗದಲ್ಲಿ ನಿಂತಿದ್ದ ಅಬ್ದುಲ್ ಅಜೀಜ್ ಪೊಲೀಸರನ್ನು ಕಂಡ ತಕ್ಷಣ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಬೆನ್ನಟ್ಟಿ ಆತನನ್ನು ಸೆರೆಹಿಡಿದಿದ್ದಾರೆ.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries