HEALTH TIPS

ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗೋಪೂಜಾ ಕಾರ್ಯಕ್ರಮ

 ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ದೀಪಾವಳಿ ಹಬ್ಬದ ಸಂದರ್ಭ ಗೋಪೂಜೆಯನ್ನು ನಡೆಸಲಾಯಿತು.


ಸಂಸ್ಕೃತ ಅಧ್ಯಾಪಕರಾದ ಬಾಲಕೃಷ್ಣ ಶರ್ಮ ಅನಂತಪುರ ಗೋಪೂಜೆಯ ಮಹತ್ವವನ್ನು ವಿವರಿಸಿದರು. ವಿದ್ಯಾಲಯದ ಆಡಳಿತ ಸೇವಾಸಮಿತಿ ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಸಾದ್ ಹಿಳ್ಳೆಮನೆ, ಮುಖ್ಯೋಪಾಧ್ಯಾಯ ಶಾಮ ಭಟ್ ದರ್ಭೆಮಾರ್ಗ, ಸಹಮುಖ್ಯ ಶಿಕ್ಷಕಿ ಚಿತ್ರಾಸರಸ್ವತಿ, ಅಧ್ಯಾಪಕ ವೃಂದ ಹಾಗೂ ಶಾಲಾ ಮಕ್ಕಳೂ ಗೋಪೂಜೆಯಲ್ಲಿ ಪಾಲ್ಗೊಂಡಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries