HEALTH TIPS

ಕನ್ನಾಡಿಪ್ಪಾರ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಕಾರ್ಯಕ್ರಮ- ಆಮಂತ್ರಣ ಪತ್ರಿಕೆ ಬಿಡುಗಡೆ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಡಿಸೆಂಬರ್ 22, 23 ರಂದು ಕನ್ನಾಡಿಪ್ಪಾರ ಎದುರ್ತೋಡು ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಕಾರ್ಯಕ್ರಮ ಜರಗಲಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವದಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries