ಕುಂಬಳೆ: ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಸಾಹಿತ್ಯ ಸೆಮಿನಾರ್‌ನಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾನ್ವಿ ತೃತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ರಕ್ಷಕ-ಶಿಕ್ಷಕ ಸಂಘ (ಪಿಟಿಎ) ಅಭಿನಂದನೆ ಸಲ್ಲಿಸಿದೆ.
0
samarasasudhi
ನವೆಂಬರ್ 13, 2026