HEALTH TIPS

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಮಾತೃ ವಿಯೋಗ

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ ಅವರು ಇಂದು ಉತ್ತರಾಖಂಡದ ಪೌರಿ ಜಿಲ್ಲೆಯ ತಮ್ಮ ಸ್ವಗ್ರಾಮ ಪಂಚೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.


ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂತಾಪ ಸೂಚಿಸಿರುವ ಧಾಮಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries