HEALTH TIPS

ಬೇಳ ಐಟಿಐ ನಲ್ಲಿ ಘಟಿಕೋತ್ಸವ ಕಾರ್ಯಕ್ರಮ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಬೇಳ ಸರ್ಕಾರಿ ಐಟಿಐಯಲ್ಲಿ ಘಟಿಕೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. 2025-26 ಸಾಲಿನ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡುವುದರ ಜೊತೆಗೆ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಕಾಳಿದಾಸ ಟಿ.ಎಸ್.ಗೆ ಪ್ರಾಂಶುಪಾಲ ರಾಜೇಶ್ ಬಾಬು. ಎ ಅವರು ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದರು. ಅಧ್ಯಾಪಕ ಮುಹಮ್ಮದ್ ಯಾಸಿನ್ ಎಸ್. ಎಂ. ಶುಭ ಹಾರೈಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries