ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀಮದ್ ಭಾಗವತ ಸಪ್ತಾಹ ಯಜ್ಞದ 5ನೇ ದಿನ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗಳವರು ಆಗಮಿಸಿ ಭಕ್ತ ಜನರನ್ನು ಹರಸಿದರು.
0
samarasasudhi
ನವೆಂಬರ್ 22, 2026