ಮೂರು ತಿಂಗಳೊಳಗಿನ ಮಕ್ಕಳನ್ನು ಚಿತ್ರೀಕರಣಕ್ಕೆ ಬಳಸಬಾರದು: ತೀವ್ರವಾದ ಮೇಕ್ಅಪ್ ಗೆ ಅನುಮತಿ ಇಲ್ಲ: ಮಕ್ಕಳನ್ನು ಚಲಚಿತ್ರಗಳಲ್ಲಿ ಬಳಸುವ ಬಗ್ಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ
ನವದೆಹಲಿ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಮಕ್ಕಳನ್ನು ಬಳಸಿ ಚಿತ್ರೀಕರಣ ನಡೆಸುವ ಬಗ್ಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. …
ಜೂನ್ 25, 2022