ವೃದ್ಧರಿಗೆ ರಾಷ್ಟ್ರೀಯ ಹೆದ್ದಾರಿಗೆ ಸುರಕ್ಷಿತ ಪ್ರವೇಶಕ್ಕೆ ವ್ಯವಸ್ಥೆ ಕಲ್ಪಿಸಿ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮಾನವ ಹಕ್ಕುಗಳ ಆಯೋಗ ಕಟ್ಟುನಿಟ್ಟಿನ ನಿರ್ದೇಶನ
ಕುಂಬಳೆ : ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಭಾಗವಾಗಿ ವೃದ್ಧರು ಮತ್ತು ಅನಾರೋಗ್ಯ ಪೀಡಿತ ದಂಪತಿಗಳಿಗೆ ಸುರಕ್ಷಿತ ರಸ್ತೆ ಪ್ರವೇಶ ವ್ಯವಸ್ಥೆಯನ…
ಮಾರ್ಚ್ 11, 2026