ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ಮತ್ತಷ್ಟು ಗಂಭೀರ | 1250 ಚಿನ್ನ, ಬೆಳ್ಳಿ ಮತ್ತು ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ ಆರೋಪ
ಲಕ್ನೊ : ಅಯೋಧ್ಯೆಯ ರಾಮ ಮಂದಿರದ ದೇಣಿಗೆ ನಿರ್ವಹಣೆ ಕುರಿತ ವಿವಾದಕ್ಕೆ ಹೊಸ ತಿರುವು ಸಿಕ್ಕಿದ್ದು, ರಾಮ ಜನ್ಮಭೂಮಿ ಚಳವಳಿಯ ಕಾರ್ಯಕರ್ತ ಸಂತೋ…
ಜೂನ್ 17, 2026